ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2023–24ನೇ ಹಣಕಾಸು ವರ್ಷದಲ್ಲಿ 8 ಕೋಟಿಗೂ ಅಧಿಕ ಐಟಿಆರ್‌ ಸಲ್ಲಿಕೆ

Published 29 ಡಿಸೆಂಬರ್ 2023, 18:47 IST
Last Updated 29 ಡಿಸೆಂಬರ್ 2023, 18:47 IST
ಅಕ್ಷರ ಗಾತ್ರ

ನವದೆಹಲಿ : ದೇಶದಲ್ಲಿ 2023–24ನೇ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೂ 8 ಕೋಟಿಗೂ ಹೆಚ್ಚು ಜನರು ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆಯು ಶುಕ್ರವಾರ ತಿಳಿಸಿದೆ. 

2022–23ನೇ ಹಣಕಾಸು ವರ್ಷದಲ್ಲಿ 7.51 ಕೋಟಿ ಜನರು ರಿಟರ್ನ್ಸ್‌ ಸಲ್ಲಿಸಿದ್ದರು. ಈ ಬಾರಿ ಅತಿಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆದಾರರು ರಿಟರ್ನ್ಸ್ ಸಲ್ಲಿಸಿದ್ದಾರೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT