ಸೋಮವಾರ, ಮಾರ್ಚ್ 30, 2020
19 °C
2017–18ಕ್ಕೆ ದೊಡ್ಡ ಮೊತ್ತದ ತೆರಿಗೆದಾರರಿಂದ ಮಾಹಿತಿ

ಜಿಎಸ್‌ಟಿ: ಶೇ 92ರಷ್ಟು ವಾರ್ಷಿಕ ರಿಟರ್ನ್ಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಾರ್ಷಿಕ ₹ 2 ಕೋಟಿಗಿಂತಲೂ ಅಧಿಕ ಮೊತ್ತದ ವಹಿವಾಟು ನಡೆಸುವ ಶೇ 92ರಷ್ಟು ತೆರಿಗೆದಾರರು 2017–18ನೇ ಹಣಕಾಸು ವರ್ಷಕ್ಕೆ ವಾರ್ಷಿಕ ರಿಟರ್ನ್ಸ್‌ ಸಲ್ಲಿಸಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ ಜಾಲತಾಣವು (ಜಿಎಸ್‌ಟಿಎನ್‌) ಈ ಮಾಹಿತಿ ನೀಡಿದೆ.

ವರ್ಷಕ್ಕೆ ₹ 2 ಕೋಟಿಗಿಂತಲೂ ಅಧಿಕ ಮೊತ್ತದ ವಹಿವಾಟು ನಡೆಸುವವರಿಗೆ ಜಿಎಸ್‌ಟಿಆರ್‌–9 ಸಲ್ಲಿಕೆ ಕಡ್ಡಾಯವಾಗಿದೆ. ₹ 2 ಕೋಟಿಗಿಂತಲೂ ಕಡಿಮೆ ಮೊತ್ತದ ವಹಿವಾಟು ನಡೆಸುವವರಿಗೆ ವಾರ್ಷಿಕ ಲೆಕ್ಕಪತ್ರ ವರದಿ ಸಲ್ಲಿಕೆಯು ಒಂದು ಆಯ್ಕೆಯಷ್ಟೇ ಆಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು