ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮ ಕಂಪನಿ ಆರಂಭಿಸಿದ ಉದ್ಯಮಿ ಅದಾನಿ

Last Updated 27 ಏಪ್ರಿಲ್ 2022, 15:38 IST
ಅಕ್ಷರ ಗಾತ್ರ

ನವದೆಹಲಿ: ಎಎಂಜಿ ಮೀಡಿಯಾ ನೆಟ್‌ವರ್ಕ್ಸ್‌ ಹೆಸರಿನಲ್ಲಿ ಮಾಧ್ಯಮ ಕಂ‍ಪನಿಯೊಂದನ್ನು ಆರಂಭಿಸಿರುವುದಾಗಿ ಅದಾನಿ ಎಂಟರ್‌ಪ್ರೈಸಸ‌್ ಲಿಮಿಟೆಡ್ ಮುಂಬೈ ಷೇರುಪೇಟೆಗೆ ಬುಧವಾರ ಮಾಹಿತಿ ನೀಡಿದೆ.

ಅದಾನಿ ಎಂಟರ್‌ಪ್ರೈಸಸ್‌ ಲಿಮಿಟೆಡ್‌ನ ಅಂಗಸಂಸ್ಥೆಯಾಗಿರುವ ಇದು ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.

‘ಪ್ರಕಾಶನ, ಜಾಹೀರಾತು, ಪ್ರಸಾರ, ವಿತರಣೆ ಮುಂತಾದ ಮಾಧ್ಯಮ ಸಂಬಂಧಿ ವಹಿವಾಟುಗಳನ್ನು ನಡೆಸಲು ಎಎಂಜಿ ಮೀಡಿಯಾ ನೆಟ್‌ವರ್ಕ್ಸ್‌ ಲಿಮಿಟೆಡ್ ಕಂಪನಿಯನ್ನು ಆರಂಭಿಸಲಾಗಿದೆ’ ಎಂದು ಅದಾನಿ ಎಂಟರ್‌ಪ್ರೈಸಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT