ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಪ್ರಕಾಶ್‌ನ ಸಿಮೆಂಟ್‌ ಉದ್ದಿಮೆ ಖರೀದಿ ಇಲ್ಲ: ಅದಾನಿ ಎಂಟರ್‌ಪ್ರೈಸಸ್‌

Last Updated 14 ಅಕ್ಟೋಬರ್ 2022, 13:55 IST
ಅಕ್ಷರ ಗಾತ್ರ

ಬೆಂಗಳೂರು: ಜೈಪ್ರಕಾಶ್‌ ಅಸೋಸಿಯೇಟ್ಸ್‌ ಲಿಮಿಟೆಡ್‌ನ ಸಿಮೆಂಟ್‌ ಉದ್ದಿಮೆಯನ್ನು ಖರೀದಿಸುವ ಆಲೋಚನೆ ಇಲ್ಲ ಎಂದು ಅದಾನಿ ಎಂಟರ್‌ಪ್ರೈಸಸ್‌ ಲಿಮಿಟೆಡ್‌ ಶುಕ್ರವಾರ ಸ್ಪಷ್ಟಪಡಿಸಿದೆ.

ಸಾಲದ ಸುಳಿಯಲ್ಲಿ ಇರುವ ಜೈಪ್ರಕಾಶ್‌ ಸಮೂಹದ ಸಿಮೆಂಟ್‌ ಕಂಪನಿಗಳನ್ನು ₹5 ಸಾವಿರ ಕೋಟಿಗೆ ಖರೀದಿಸಲು ಅದಾನಿ ಸಮೂಹವು ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ಹೇಳಿದ್ದವು. ಈ ವರದಿಯ ಬೆನ್ನಲ್ಲೇ ಖರೀದಿಸುವ ನಿರ್ಧಾರ ಇಲ್ಲ ಎಂದು ಅದಾನಿ ಸಮೂಹವು ಷೇರುಪೇಟೆಗೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT