ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದರ್ಶ್ ಗ್ರೂಪ್‍: 3 ಹೊಸ ಯೋಜನೆ

Last Updated 15 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ರಿಯಲ್‌ ಎಸ್ಟೇಟ್‌ ಸಂಸ್ಥೆ ಆದರ್ಶ್ ಗ್ರೂಪ್, ಮೂರು ಹೊಸ ಯೋಜನೆಗಳಿಗೆ ಚಾಲನೆ ನೀಡಿದೆ.

‘ಒಟ್ಟು 22 ಎಕರೆ ಪ್ರದೇಶದಲ್ಲಿ ಈ ಯೋಜನೆಗಳು ಅಸ್ತಿತ್ವಕ್ಕೆ ಬರುತ್ತಿವೆ. ಹೆಣ್ಣೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ಆದರ್ಶ ಟ್ರ್ಯಾಂಕ್‌ವಿಲ್ಲೆ ಯೋಜನೆಯು 106 ಪ್ರೀಮಿಯಂ ವಿಲ್ಲಾಗಳನ್ನು ಒಳಗೊಂಡಿರಲಿದೆ. ಆದರ್ಶ ವಿಸ್ಟೇರಿಯಾ ಯೋಜನೆಯು ವಿಲ್ಲಾ ಒಳಗೊಂಡಿರಲಿದೆ.ಆದರ್ಶ ಪೈನ್‌ಕೋರ್ಟ್‌ನಲ್ಲಿ ಒಟ್ಟು 201 ಅಪಾರ್ಟ್‍ಮೆಂಟ್‍ಗಳು ಇರಲಿವೆ’ ಎಂದು ಆದರ್ಶ್ ಗ್ರೂಪ್ ಆಫ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ.ಜಯಶಂಕರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT