ಸೋಮವಾರ, ಡಿಸೆಂಬರ್ 9, 2019
17 °C

ನಾಳೆಯಿಂದ ಮಹೀಂದ್ರಾ ತುಟ್ಟಿ

Published:
Updated:

ನವದೆಹಲಿ: ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಕಂಪನಿಯ ಪ್ರಯಾಣಿಕ ವಾಹನಗಳ ಬೆಲೆ ₹ 30 ಸಾವಿರದವರೆಗೂ ಏರಿಕೆಯಾಗಲಿದೆ.

‘ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ. ಆಗಸ್ಟ್‌ ತಿಂಗಳಿನಿಂದ ಹೊಸ ದರ ಜಾರಿಗೆ ಬರಲಿದೆ’ ಎಂದು ಕಂಪನಿ ಅಧ್ಯಕ್ಷ ರಾಜನ್ ವಧೇರಾ ಅವರು ತಿಳಿಸಿದ್ದಾರೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು