ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ ಇಂಡಿಯಾ: 500 ವಿಮಾನ ಖರೀದಿ?

Last Updated 11 ಡಿಸೆಂಬರ್ 2022, 20:00 IST
ಅಕ್ಷರ ಗಾತ್ರ

ಪ್ಯಾರಿಸ್/ನವದೆಹಲಿ (ರಾಯಿಟರ್ಸ್): ಏರ್‌ ಇಂಡಿಯಾ ಕಂಪನಿಯು ಗರಿಷ್ಠ 500 ವಿಮಾನಗಳ ಖರೀದಿಗೆ ಏರ್‌ಬಸ್‌ ಹಾಗೂ ಬೋಯಿಂಗ್‌ ಕಂಪನಿಗೆ ಕಾರ್ಯಾದೇಶ ನೀಡಲು ಮುಂದಾಗಿದೆ ಎಂದು ಮೂಲಗಳು ಹೇಳಿವೆ.

ಈ ಒಪ್ಪಂದದ ಒಟ್ಟು ಮೊತ್ತವು ₹ 8.24 ಲಕ್ಷ ಕೋಟಿಗಿಂತ ಹೆಚ್ಚಾಗಬಹುದು ಎಂದು ಮೂಲಗಳು ಹೇಳಿವೆ. ಇದು ವಿಮಾನಯಾನ ಕ್ಷೇತ್ರದಲ್ಲಿನ ಅತಿದೊಡ್ಡ ಖರೀದಿಗಳಲ್ಲಿ ಒಂದಾಗಲಿದೆ. ಹಿಂದೆ ಅಮೆರಿಕನ್ ಏರ್‌ಲೈನ್ಸ್ ಕಂಪನಿಯು 460 ವಿಮಾನಗಳನ್ನು ಖರೀದಿಸಿತ್ತು.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಏರ್‌ಬಸ್‌ ಹಾಗೂ ಬೋಯಿಂಗ್‌ ನಿರಾಕರಿಸಿವೆ. ಏರ್‌ ಇಂಡಿಯಾ ಕಡೆಯಿಂದಲೂ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT