ನವದೆಹಲಿ: ಏರ್ ಇಂಡಿಯಾ ಕಂಪನಿಯು ಅಮೆರಿಕಕ್ಕೆ ತೆರಳುವ ಕೆಲವು ಮಾರ್ಗಗಳಲ್ಲಿ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲಿದೆ. ವಿಮಾನದ ಸಿಬ್ಬಂದಿ ಕೊರತೆ ಇದಕ್ಕೆ ಕಾರಣ.
ಇನ್ನು ಮೂರು ತಿಂಗಳುಗಳಲ್ಲಿ ಬೋಯಿಂಗ್ 777 ವಿಮಾನಗಳಿಗೆ ಏರ್ ಇಂಡಿಯಾ ಕಂಪನಿಯು 100 ಪೈಲಟ್‌ಗಳನ್ನು ಹೊಂದಲಿದೆ ಎಂದು ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್‌ಬೆಲ್ ವಿಲ್ಸನ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.