ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ ಇಂಡಿಯಾ: ಸೆಪ್ಟೆಂಬರ್‌ 1ರಿಂದ ವೇತನ ಕಡಿತ ಇಲ್ಲ

Last Updated 26 ಆಗಸ್ಟ್ 2022, 11:07 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ವೇತನ ಕಡಿತ ಕ್ರಮವನ್ನು ಸೆಪ್ಟೆಂಬರ್‌ 1ರಿಂದ ಹಿಂದಕ್ಕೆ ಪಡೆಯಲಾಗುವುದು ಎಂದು ಏರ್‌ ಇಂಡಿಯಾ ಹೇಳಿದೆ.

ಟಾಟಾ ಸಮೂಹವು ಜನವರಿಯಲ್ಲಿ ಏರ್ ಇಂಡಿಯಾ ಕಂಪನಿಯನ್ನು ಬಿಡ್ ಮೂಲಕ ಖರೀದಿಸಿದೆ. ವೇತನ ಕಡಿತವನ್ನು ಹಿಂಪಡೆಯುತ್ತಿರುವ ಮಾಹಿತಿಯನ್ನು ಏರ್‌ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್ ಅವರು ನೌಕರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT