ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Air India Logo: ಏರ್ ಇಂಡಿಯಾದಿಂದ ಹೊಸ ಲೋಗೊ ಅನಾವರಣ

Published 10 ಆಗಸ್ಟ್ 2023, 16:02 IST
Last Updated 10 ಆಗಸ್ಟ್ 2023, 16:02 IST
ಅಕ್ಷರ ಗಾತ್ರ

ನವದೆಹಲಿ: ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೊ ಅನಾವರಣಗೊಳಿಸಿದೆ.

ಏರ್ ಇಂಡಿಯಾವನ್ನು ಟಾಟಾ ಸನ್ಸ್ ಸ್ವಾಧೀನಪಡಿಸಿಕೊಂಡ ಒಂದೂವರೆ ವರ್ಷಗಳ ಬಳಿಕ ಸಂಸ್ಥೆಗೆ ಹೊಸ ಬ್ರ್ಯಾಂಡ್ ಅನ್ನು ಪರಿಚಯಿಸಲಾಗಿದೆ.

ಫ್ಯೂಚರ್ ಬ್ರ್ಯಾಂಡ್ ಸಂಸ್ಥೆಯ ಸಹಯೋಗದಲ್ಲಿ ಹೊಸ ಬ್ರ್ಯಾಂಡ್ ರಚಿಸಲಾಗಿದೆ.

ಏರ್‌ಬಸ್ ಹಾಗೂ ಬೋಯಿಂಗ್ ಕಂಪನಿಗಳಿಂದ 470 ವಿಮಾನಗಳ ಖರೀದಿಗೆ ಏರ್ ಇಂಡಿಯಾ ಒಪ್ಪಂದ ಮಾಡಿಕೊಂಡಿದೆ. ಡಿಸೆಂಬರ್‌ನಿಂದ ನೂತನ ವಿಮಾನಗಳು ಹೊಸ ರೂಪ ಹಾಗೂ ವಿನ್ಯಾಸದೊಂದಿಗೆ ಹಾರಾಟ ಪ್ರಾರಂಭಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT