ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ಟೆಲ್‌: ಮೊಬೈಲ್‌ ರೀಚಾರ್ಜ್‌ ಸೌಲಭ್ಯ

Last Updated 9 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ಬೆಂಗಳೂರು:ದಿಗ್ಬಂಧನದ ಹಿನ್ನೆಲೆಯಲ್ಲಿ ಮೊಬೈಲ್‌ ರೀಚಾರ್ಜ್‌ ಮಾಡಿಸಲು ಗ್ರಾಹಕರಿಗೆ ಆಗುತ್ತಿರುವ ತೊಂದರೆ ದೂರ ಮಾಡಲು ಏರ್‌ಟೆಲ್‌ ಕಂಪನಿಯು ಹೆಚ್ಚುವರಿ ಸೌಲಭ್ಯ ಕಲ್ಪಿಸಿದೆ.

ಬ್ಯಾಂಕ್‌ ಎಟಿಎಂ, ಔಷಧಿ ಮಾರಾಟ ಮಳಿಗೆ ಮತ್ತು ಕಿರಾಣಿ ಅಂಗಡಿಗಳಲ್ಲಿ ಮೊಬೈಲ್‌ ರೀಚಾರ್ಜ್‌ ಮಾಡಿಸುವ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ. ಈ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಏರ್‌ಟೆಲ್‌ ಜತೆ ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್‌, ಅಪೊಲೊ ಮತ್ತು ಬಿಗ್ ಬಜಾರ್‌ ಕೈಜೋಡಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT