ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಜಯ್ ಬಂಗಾ ನೇಮಕ

Published 3 ಮೇ 2023, 16:23 IST
Last Updated 3 ಮೇ 2023, 16:23 IST
ಅಕ್ಷರ ಗಾತ್ರ

ವಾಷಿಂಗ್ಟನ್ : ಭಾರತ ಮೂಲದ ಅಜಯ್ ಬಂಗಾ ಅವರು ವಿಶ್ವ ಬ್ಯಾಂಕ್‌ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರು ಜೂನ್‌ 2ರಿಂದ ಐದು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿ ಇರಲಿದ್ದಾರೆ.

ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಬಂಗಾ ಅವರ ಹೆಸರನ್ನು ಸೂಚಿಸುತ್ತಿರುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಫೆಬ್ರುವರಿಯಲ್ಲಿ ಪ್ರಕಟಿಸಿದ್ದರು. ಬಂಗಾ ಅವರಿಗೆ ಕೇಂದ್ರ ಸರ್ಕಾರವು 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT