ಗುರುವಾರ , ಅಕ್ಟೋಬರ್ 1, 2020
21 °C

ಸೆಬಿ: ತ್ಯಾಗಿ ಸೇವಾವಧಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಅಜಯ್ ತ್ಯಾಗಿ

ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಅಧ್ಯಕ್ಷರಾಗಿ ಅಜಯ್ ತ್ಯಾಗಿ ಅವರು 2022ರ ಫೆಬ್ರುವರಿಯವರೆಗೂ ಮುಂದುವರಿಯಲಿದ್ದಾರೆ. ಅವರ ಸೇವಾವಧಿಯನ್ನು 18 ತಿಂಗಳು ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ತ್ಯಾಗಿ ಅವರ ಸೇವಾವಧಿ ವಿಸ್ತರಣೆ ಆಗುತ್ತಿರುವುದು ಇದು ಎರಡನೆಯ ಸಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ, ಸಚಿವ ಸಂಪುಟದ ನೇಮಕಾತಿಗಳ ಸಮಿತಿಯು ತ್ಯಾಗಿ ಅವರ ಸೇವಾವಧಿಯನ್ನು ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ ವಿಸ್ತರಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು