ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಷಯ ತೃತೀಯ: ಜೋಯಾಲುಕ್ಕಾಸ್‌ನಿಂದ ವಿಶೇಷ ಕೊಡುಗೆ

Published 30 ಏಪ್ರಿಲ್ 2024, 16:20 IST
Last Updated 30 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಪ್ರಮುಖ ಆಭರಣ ಬ್ರ್ಯಾಂಡ್‌ ಆಗಿರುವ ಜೋಯಾಲುಕ್ಕಾಸ್, ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ.

₹50 ಸಾವಿರ ಹಾಗೂ ಅದಕ್ಕಿಂತ ಹೆಚ್ಚು ಮೌಲ್ಯದ ವಜ್ರಗಳು, ಅನ್‌ಕಟ್ ವಜ್ರಗಳು ಮತ್ತು ಬೆಲೆಬಾಳುವ ರತ್ನಾಭರಣಗಳ ಖರೀದಿಯ ಮೇಲೆ ₹2 ಸಾವಿರ ಮೌಲ್ಯದ ಉಚಿತ ಗಿಫ್ಟ್ ವೋಚರ್‌ ನೀಡಲಿದೆ.  

₹50 ಸಾವಿರ ಹಾಗೂ ಅದಕ್ಕಿಂತ ಅಧಿಕ ಮೌಲ್ಯದ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ₹1 ಸಾವಿರ ಮೌಲ್ಯದ ಗಿಫ್ಟ್ ವೋಚರ್ ನೀಡಲಿದೆ. ₹10 ಸಾವಿರ ಮೌಲ್ಯದ ಬೆಳ್ಳಿ ಆಭರಣಗಳನ್ನು ಖರೀದಿಸಿದರೆ ₹500 ಮೌಲ್ಯದ ಗಿಫ್ಟ್ ವೋಚರ್ ದೊರೆಯಲಿದೆ ಎಂದು ತಿಳಿಸಿದೆ.

ಮೇ 3ರಿಂದ 12ರ ವರೆಗೆ ಜೋಯಾಲುಕ್ಕಾಸ್‌ನ ಎಲ್ಲಾ ಮಳಿಗೆಗಳಲ್ಲಿ ಈ ಹಬ್ಬದ ಕೊಡುಗೆಯು ಗ್ರಾಹಕರಿಗೆ ದೊರೆಯಲಿದೆ. 

‘ಅಕ್ಷಯ ತೃತೀಯ ಅಂಗವಾಗಿ ಗ್ರಾಹಕರ ಅನುಕೂಲಕ್ಕಾಗಿ ಈ ವಿಶೇಷ ಕೊಡುಗೆ ಪ್ರಕಟಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಜೋಯ್ ಅಲುಕ್ಕಾಸ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT