ಸೋಮವಾರ, ಜನವರಿ 24, 2022
28 °C

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಅಧ್ಯಕ್ಷೆಯಾಗಿ ಅಲಕಾ ಮಿತ್ತಲ್ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (ಒಎನ್‌ಜಿಸಿ) ಮಧ್ಯಂತರ ಅಧ್ಯಕ್ಷರನ್ನಾಗಿ ಅಲಕಾ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ದೇಶದ ಅತಿದೊಡ್ಡ ತೈಲ ಮತ್ತು ನೈಸರ್ಗಿಕ ಅನಿಲ ರಫ್ತು ಕಂಪನಿಯಾಗಿರುವ ಒಎನ್‌ಜಿಸಿಯ ಅಧ್ಯಕ್ಷ ಸ್ಥಾನಕ್ಕೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.

‘ಆರು ತಿಂಗಳ ಅವಧಿಗೆ ಅಥವಾ ಪೂರ್ಣಾವಧಿ ಅಧ್ಯಕ್ಷರ ನೇಮಕದವರೆಗೆ ಅಥವಾ ಮುಂದಿನ ಆದೇಶದವರೆಗೆ ಅಲಕಾ ಅವರು ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ’ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಆದೇಶದಲ್ಲಿ ಹೇಳಲಾಗಿದೆ. ಅಲಕಾ ಅವರ ನೇಮಕವು ಜನವರಿ 1ರಿಂದ ಜಾರಿಗೆ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು