ಮಂಗಳವಾರ, ನವೆಂಬರ್ 30, 2021
22 °C

ರಿಯಾಯಿತಿ ದರದಲ್ಲಿ ಅಲರ್ಜಿ ಪತ್ತೆ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ಬಗೆಯ ಅಲರ್ಜಿಗಳ ಬಗ್ಗೆ ಪರೀಕ್ಷೆ ನಡೆಸುವ ‘ಅಂಜನ್ ಪಾಥ್‌ ಲ್ಯಾಬ್ಸ್‌’ ಶುಕ್ರವಾರದಿಂದ ಸೋಮವಾರದವರೆಗೆ ರಾಜ್ಯದ ವಿವಿಧೆಡೆ ಅಲರ್ಜಿ ಪತ್ತೆ ಪರೀಕ್ಷೆಗಳನ್ನು ರಿಯಾಯಿತಿ ದರದಲ್ಲಿ ನಡೆಸಲಿದೆ. 

ಶೇಕಡ 50ಕ್ಕಿಂತ ಹೆಚ್ಚಿನ ಪ್ರಮಾಣದ ರಿಯಾಯಿತಿ ಇರಲಿದೆ. ಅಲರ್ಜಿಗಳಿಗೆ ಸಂಬಂಧಿಸಿದ ಸಂಪೂರ್ಣ ಪರೀಕ್ಷೆಯ ಜೊತೆಯಲ್ಲಿ ವಿಟಾಮಿನ್ ಡಿ ಹಾಗೂ ವಿಟಾಮಿನ್‌ ಬಿ12 ಮಾತ್ರೆಗಳನ್ನು ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪರೀಕ್ಷಾ ಕೇಂದ್ರಗಳು ಹಾಗೂ ಇತರ ಮಾಹಿತಿಗೆ 90032-22841, 90032-22541 ಸಂಖ್ಯೆಗೆ ಕರೆ ಮಾಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು