ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Amazon | ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಡೆಸಲಿದೆ ಅಮೆಜಾನ್

ಪ್ರಮುಖ ಇ ಕಾಮರ್ಸ್ ತಾಣ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ಗೆ ಮುಂದಾಗಿದೆ.
Last Updated 14 ಸೆಪ್ಟೆಂಬರ್ 2022, 9:47 IST
ಅಕ್ಷರ ಗಾತ್ರ

ಬೆಂಗಳೂರು: ಇ ಕಾಮರ್ಸ್ ತಾಣಗಳಲ್ಲಿ ಹಬ್ಬದ ಕೊಡುಗೆ ವಿಶೇಷ ಮಾರಾಟಕ್ಕೆ ವೇದಿಕೆ ಸಜ್ಜಾಗಿದೆ.

ಅಮೆಜಾನ್, ಭಾರತದಲ್ಲಿ ‘ಗ್ರೇಟ್ ಇಂಡಿಯನ್ ಫೆಸ್ಟಿವಲ್‘ ಸೇಲ್ ನಡೆಸಲಿದೆ. ಸೆಪ್ಟೆಂಬರ್ 23ರಿಂದ ವಿಶೇಷ ಕೊಡುಗೆ ಸೇಲ್ ಆರಂಭವಾಗಲಿದೆ ಎಂದು ಕಂಪನಿ ತಿಳಿಸಿದೆ.

ಅಮೆಜಾನ್‌ ಮೂಲಕ ಈ ಅವಧಿಯಲ್ಲಿ ವಿವಿಧ ಉತ್ಪನ್ನ ಖರೀದಿಸುವ ಗ್ರಾಹಕರಿಗೆ ವಿಶೇಷ ಕೊಡುಗೆಗಳು ಮತ್ತು ರಿಯಾಯಿತಿ ದರದ ಪ್ರಯೋಜನ ದೊರೆಯಲಿದೆ ಎಂದು ಕಂಪನಿ ಹೇಳಿದೆ.

ಗ್ರಾಹಕರು ಎಸ್‌ಬಿಐ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಸಿ ಖರೀದಿಸಿದರೆ, ಅವರಿಗೆ ಶೇ 10ರಷ್ಟು ಡಿಸ್ಕೌಂಟ್ ದೊರೆಯಲಿದೆ. ಉಳಿದಂತೆ ಮೊದಲ ಖರೀದಿಗೆ ಕ್ಯಾಶ್‌ಬ್ಯಾಕ್, ಎಕ್ಸ್‌ಚೇಂಜ್ ಆಫರ್ ಇರಲಿದೆ ಎಂದು ಅಮೆಜಾನ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT