ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಲಿವರಿ ಉದ್ಯೋಗಿಗಳ ಮಕ್ಕಳಿಗೆ ಅಮೇಜಾನ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

Last Updated 6 ಏಪ್ರಿಲ್ 2023, 14:09 IST
ಅಕ್ಷರ ಗಾತ್ರ

ಬೆಂಗಳೂರು: ತನ್ನ ಡೆಲಿವರಿ ಉದ್ಯೋಗಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವ ‘ಪ್ರತಿಧಿ‘ ವಿದ್ಯಾರ್ಥಿ ವೇತನವನ್ನು ಅಮೆಜಾನ್‌ ಗುರುವಾರ ವಿತರಿಸಿತು.

ಗುರುವಾರ ಬೆಂಗಳೂರಿನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.

2–12ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ. 2022ರಲ್ಲಿ ಈ ಯೋಜನೆಯನ್ನು ಅಮೇಜಾನ್‌ ಅರಂಭಿಸಿತ್ತು.

ಡೆಲಿವರಿ ಉದ್ಯೀಗಿಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ ಎಂದು ಅಮೇಜಾನ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT