ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೆಜಾನ್‌: 10 ಸಾವಿರ ನೌಕರರ ವಜಾಕ್ಕೆ ಚಿಂತನೆ

Last Updated 14 ನವೆಂಬರ್ 2022, 20:52 IST
ಅಕ್ಷರ ಗಾತ್ರ

ಬೆಂಗಳೂರು: ಅಮೆಜಾನ್ ಕಂಪನಿಯು ಅಂದಾಜು 10 ಸಾವಿರ ನೌಕರರನ್ನು ಕೆಲಸದಿಂದ ತೆಗೆಯಲು ಚಿಂತನೆ ನಡೆಸಿದೆ ಎಂದು ನ್ಯೂಯಾರ್ಕ್‌ ಟೈಮ್ಸ್ ವರದಿ ಹೇಳಿದೆ.

ಉದ್ಯೋಗ ಕಡಿತವು ರಿಟೇಲ್ ಮಾರಾಟ, ಮಾನವ ಸಂಪನ್ಮೂಲ ಹಾಗೂ ಉಪಕರಣಗಳ ವಿಭಾಗವನ್ನು ಕೇಂದ್ರೀಕರಿಸಲಿದೆ ಎಂದು ಅದು ಹೇಳಿದೆ. ಈ ಕುರಿತು ಅಮೆಜಾನ್‌ ಕಡೆಯಿಂದ ರಾಯಿಟರ್ಸ್‌ಗೆ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಹಿಂದಿನ ವರ್ಷದ ಡಿಸೆಂಬರ್‌ 31ಕ್ಕೆ ಅಮೆಜಾನ್‌ನಲ್ಲಿ ಜಾಗತಿಕವಾಗಿ ಒಟ್ಟು 16 ಲಕ್ಷ ನೌಕರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT