ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಗಿತಗೊಳ್ಳಲಿದೆ ಅಮೆಜಾನ್‌ ಫುಡ್‌

Last Updated 25 ನವೆಂಬರ್ 2022, 16:37 IST
ಅಕ್ಷರ ಗಾತ್ರ

ನವದೆಹಲಿ (ರಾಯಿಟರ್ಸ್): ಅಮೆಜಾನ್ ಕಂಪನಿಯು ಬೆಂಗಳೂರಿನಲ್ಲಿ ಪರೀಕ್ಷಾರ್ಥವಾಗಿ ಆರಂಭಿಸಿದ್ದ, ಆಹಾರ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸುವ ಸೇವೆ (ಅಮೆಜಾನ್ ಫುಡ್) ಸ್ಥಗಿತಗೊಳ್ಳಲಿದೆ.

‘ನಮ್ಮ ವಾರ್ಷಿಕ ಪರಿಶೀಲನೆಗಳ ಭಾಗವಾಗಿ ನಾವು ಈ ತೀರ್ಮಾನ ಕೈಗೊಂಡಿದ್ದೇವೆ’ ಎಂದು ಕಂಪನಿಯ ವಕ್ತಾರರೊಬ್ಬರು ತಿಳಿಸಿದ್ದಾರೆ.

‘ಈ ಸೇವೆಯನ್ನು ನಾವು ಹಂತ ಹಂತವಾಗಿ ನಿಲ್ಲಿಸಲಿದ್ದೇವೆ’ ಎಂದು ಅವರು ತಿಳಿಸಿದ್ದಾರೆ. ಕಂಪನಿಯು ತನ್ನ ‘ಅಮೆಜಾನ್ ಅಕಾಡೆಮಿ’ಯನ್ನು ಸ್ಥಗಿತಗೊಳಿಸುತ್ತಿರುವುದಾಗಿ ಗುರುವಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT