ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆಜಾನ್‌ನಿಂದ ‘ಕರಕುಶಲ ಮೇಳ’

Last Updated 26 ಸೆಪ್ಟೆಂಬರ್ 2020, 19:31 IST
ಅಕ್ಷರ ಗಾತ್ರ

ನವದೆಹಲಿ: ಅಮೆಜಾನ್‌ ಡಾಟ್‌ ಇನ್‌ ಶನಿವಾರದಿಂದ ಅಕ್ಟೋಬರ್‌ 10ರವರೆಗೆ ಕರಕುಶಲ ಮೇಳ ಆಯೋಜಿಸಿದೆ.

8 ಲಕ್ಷಕ್ಕೂ ಅಧಿಕ ಕುಶಲಕರ್ಮಿಗಳು ಮತ್ತು ನೇಕಾರರು, ಸರ್ಕಾರದ 17 ವಾಣಿಜ್ಯ ಕೇಂದ್ರಗಳು ಹಾಗೂ ರಾಷ್ಟ್ರೀಯ ಮಟ್ಟದ ಕರಕುಶಲ ಸಂಘಗಳು ಹಾಗೂ ಅಮೆಜಾನ್ನ 1,500ಕ್ಕೂ ಅಧಿಕ ಕರಿಗರ್‌ ಮಾರಾಟಗಾರರು ಸಹ ಇದರಲ್ಲಿ ಭಾಗವಹಿಸಲಿವೆ ಎಂದು ಅಮೆಜಾನ್‌ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೇಳದಲ್ಲಿ 55 ಸಾವಿರಕ್ಕೂ ಅಧಿಕ ಉತ್ಪನ್ನಗಳನ್ನು ಪ್ರದರ್ಶಿಸಲಾಗುವುದು. ದೇಶದಾದ್ಯಂತ ಇರುವ ಕುಶಲಕರ್ಮಿಗಳು ಹಾಗೂ ನೇಕಾರರ ಉತ್ಪನ್ನಗಳನ್ನು ಖರೀದಿಸಲು ಅವಕಾಶ ಸಿಗಲಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT