ನವದೆಹಲಿ: ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಮೇ 1ರಿಂದ ಈ ನೇಮಕ ಜಾರಿಗೆ ಬರಲಿದ್ದು, ಮುಂದಿನ ಐದು ವರ್ಷದವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಇತ್ತೀಚೆಗೆ ನಡೆದ ಕಂಪನಿಯು ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ಕಂಪನಿಯ ಮಾನವ ಸಂಪನ್ಮೂಲ ವಿಭಾಗ, ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಸದ್ಯ ಅನಂತ್ ಅವರು ಕಂಪನಿಯ ಕಾರ್ಯ ನಿರ್ವಾಹಕೇತರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.