ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಿಲಯನ್ಸ್ ಫೌಂಡೇಶನ್: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Last Updated 20 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮಾಜದಒಳಿತಿಗಾಗಿತಂತ್ರಜ್ಞಾನ ಅಭಿವೃದ್ಧಿಪಡಿಸುವ’ 100 ಪ್ರತಿಭಾನ್ವಿತವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನನೀಡುತ್ತಿದ್ದು,ಅರ್ಜಿಗಳನ್ನುಆಹ್ವಾನಿಸಿದೆ.

ಮೊದಲವರ್ಷದಪದವಿ ಓದುತ್ತಿರುವ60 ವಿದ್ಯಾರ್ಥಿಗಳಿಗೆತಲಾ ₹ 4ಲಕ್ಷ, ಮೊದಲ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ 40 ವಿದ್ಯಾರ್ಥಿಗಳಿಗೆತಲಾ ₹ 6ಲಕ್ಷ ವಿದ್ಯಾರ್ಥಿವೇತನನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕೃತಕ ಬುದ್ಧಿಮತ್ತೆ,ಕಂಪ್ಯೂಟರ್ ವಿಜ್ಞಾನ,ಗಣಿತಮತ್ತುಕಂಪ್ಯೂಟಿಂಗ್,ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಪದವಿ ಅಭ್ಯಾಸಮಾಡುತ್ತಿರುವಮೊದಲವರ್ಷದವಿದ್ಯಾರ್ಥಿಗಳು, ಮೊದಲ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳು ಅರ್ಜಿಸಲ್ಲಿಸಲುಅರ್ಹರು. ಅರ್ಜಿಸಲ್ಲಿಸಲು ಶುಲ್ಕ ಇಲ್ಲ.

ಹೆಚ್ಚಿನ ಮಾಹಿತಿಗೆ: www.scholarships.reliancefoundation.org/ ವೆಬ್‌ಸೈಟ್‌ಗೆ ಭೇಟಿ ಕೊಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT