ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶೋಕ್‌ ಚಂದ್ರ ಕೆನರಾ ಬ್ಯಾಂಕ್‌ಗೆ ನೇಮಕ

Last Updated 25 ನವೆಂಬರ್ 2022, 16:37 IST
ಅಕ್ಷರ ಗಾತ್ರ

ಬೆಂಗಳೂರು: ಅಶೋಕ್ ಚಂದ್ರ ಅವರನ್ನು ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಆಗಿ ನೇಮಕ ಮಾಡಲಾಗಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ. ಅವರು ನವೆಂಬರ್ 21ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಅಶೋಕ್ ಚಂದ್ರ ಅವರು 1991ರಲ್ಲಿ ಕಾರ್ಪೊರೇಷನ್ ಬ್ಯಾಂಕ್‌ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿದರು. ಅವರು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT