ಸೋಮವಾರ, ಜೂಲೈ 6, 2020
22 °C

ಅಶೋಕ್‌ ಲೇಲ್ಯಾಂಡ್‌ನಿಂದ ಬಿಎಸ್‌6 ಟ್ರಕ್‌ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ  : ಅಶೋಕ್‌ ಲೇಲ್ಯಾಂಡ್‌ ಕಂಪನಿಯು ಬಿಎಸ್‌6ನ ಹೊಸ ಟ್ರಕ್‌ ಬಿಡುಗಡೆ ಮಾಡಿದೆ.

ದೇಶದಲ್ಲಿ ವಾಣಿಜ್ಯ ವಾಹನ ಉದ್ಯಮದಲ್ಲಿಯೇ ಇದು ಹೊಸ ಮಾದರಿಯ ಟ್ರಕ್‌ ಆಗಿದ್ದು, AVTR ಎಂದು ಹೆಸರಿಡಲಾಗಿದೆ ಎಂದು ತಿಳಿಸಿದೆ.

ಗ್ರಾಹಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಆ್ಯಕ್ಸಲ್, ಕ್ಯಾಬಿನ್‌, ಸಸ್ಪೆನ್ಷನ್‌ ಮತ್ತು ಡ್ರೈವರ್‌ಟ್ರೈನ್‌ ಅನ್ನು ಹೊಂದಿಸಿಕೊಳ್ಳಬಹುದಾಗಿದೆ ಎಂದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.