ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂಕೊ ಬ್ಯಾಂಕ್‌ ಸಿಇಒ ಆಗಿ ಅಶ್ವಿನಿ ಕುಮಾರ್ ನೇಮಕ

Published 3 ಜೂನ್ 2023, 17:10 IST
Last Updated 3 ಜೂನ್ 2023, 17:10 IST
ಅಕ್ಷರ ಗಾತ್ರ

ಕೋಲ್ಕತ್ತ : ಸರ್ಕಾರಿ ಸ್ವಾಮ್ಯದ ಯೂಕೊ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಆಗಿ ಅಶ್ವಿನಿ ಕುಮಾರ್‌ ನೇಮಕ ಆಗಿದ್ದಾರೆ. ಇವರ ನೇಮಕವು ಜೂನ್‌ 1 ರಿಂದ ಜಾರಿಗೆ ಬಂದಿದೆ.

ಎಸ್‌.ಎಸ್‌. ಪ್ರಸಾದ್‌ ಅವರಿಂದ ತೆರವಾಗಿರುವ ಸ್ಥಾನಕ್ಕೆ ಈ ನೇಮಕ ನಡೆದಿದೆ.

ಈ ಮೊದಲು ಅವರು ಇಂಡಿಯನ್‌ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು. ಬ್ಯಾಂಕ್‌ ಆಫ್‌ ಬರೋಡಾ, ಕಾರ್ಪೊರೇಷನ್‌ ಬ್ಯಾಂಕ್‌, ಓರಿಯಂಟ್‌ ಬ್ಯಾಂಕ್‌ ಆಫ್‌ ಕಾಮರ್ಸ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗಳಲ್ಲಿಯೂ ಕೆಲಸ ಮಾಡಿರುವ ಅನುಭವವನ್ನು ಅವರು ಹೊಂದಿದ್ದಾರೆ ಎಂದು ಬ್ಯಾಂಕ್‌ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT