ನವದೆಹಲಿ: ಹೂಡಿಕೆ ಮತ್ತು ಸಾರ್ವಜನಿಕ ಸಂಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಅತನು ಚಕ್ರವರ್ತಿ ಅವರನ್ನು ಹಣಕಾಸು ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.

ಈ ಹುದ್ದೆಯಲ್ಲಿದ್ದ ಸುಭಾಷ್ ಚಂದ್ರ ಗರ್ಗ್ ಅವರನ್ನು ಬುಧವಾರ ದಿಢೀರನೆ ವಿದ್ಯುತ್ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.

ಸ್ವಯಂ ನಿವೃತ್ತಿ?: ಹಣಕಾಸು ಸಚಿವಾಲಯದಿಂದ ವಿದ್ಯುತ್ ಸಚಿವಾಲಯಕ್ಕೆ ವರ್ಗಾವಣೆ ಮಾಡಿದ ಮರು ದಿನವೇ ಸೇವೆಯಿಂದ ಸ್ವಯಂ ನಿವೃತ್ತಿಯಾಗಲು ಗರ್ಗ್ ಅವರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

1983ರ ರಾಜಸ್ಥಾನ್ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಗರ್ಗ್ ಅವರ ಸೇವಾವಧಿಯು 2020ರ ಅಕ್ಟೋಬರ್ವರೆಗೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.