ಬುಧವಾರ, ಜೂನ್ 29, 2022
26 °C

ವಿಮಾನ ಇಂಧನ ಬೆಲೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಮಾನ ಇಂಧನ ದರವನ್ನು ಭಾನುವಾರ ಶೇಕಡ 4.2ರಷ್ಟು ಹೆಚ್ಚಿಸಲಾಗಿದೆ. ಇದು ಈ ತಿಂಗಳಲ್ಲಿ ಮಾಡಿರುವ ಎರಡನೆಯ ಬೆಲೆ ಹೆಚ್ಚಳ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಆಗಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ವಿಮಾನ ಇಂಧನ ದರವನ್ನು ಕಿಲೋ ಲೀಟರ್‌ಗೆ ₹ 3,232ರಷ್ಟು ಹೆಚ್ಚಿಸಲಾಗಿದೆ. ರಾಜಧಾನಿ ದೆಹಲಿಯಲ್ಲಿ ವಿಮಾನ ಇಂಧನ ಬೆಲೆಯು ಕಿಲೋ ಲೀಟರ್‌ಗೆ ₹ 79,294ಕ್ಕೆ ತಲುಪಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು