ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್: 40 ಸಾವಿರ ಕ್ರೆಡಿಟ್ ಕಾರ್ಡ್ ವಿತರಣೆ

Last Updated 22 ಸೆಪ್ಟೆಂಬರ್ 2021, 21:54 IST
ಅಕ್ಷರ ಗಾತ್ರ

ಬೆಂಗಳೂರು: ತನ್ನದೇ ಆದ ಕ್ರೆಡಿಟ್‌ ಕಾರ್ಡ್‌ಗಳನ್ನು ಗ್ರಾಹಕರಿಗೆ ನೀಡಲು ಆರಂಭಿಸಿದ ಮೊದಲ ಕಿರು ಹಣಕಾಸು ಸಂಸ್ಥೆಯಾಗಿರುವ ಎಯು ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್ 40 ಸಾವಿರಕ್ಕೂ ಹೆಚ್ಚಿನ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸಿದೆ.

‘ನಮ್ಮ ಕ್ರೆಡಿಟ್‌ ಕಾರ್ಡ್‌ ಪಡೆದಿರುವ ಗ್ರಾಹಕರ ಪೈಕಿ ಶೇಕಡ 50ಕ್ಕಿಂತ ಹೆಚ್ಚಿನವರು ಮೊದಲ ಬಾರಿಗೆ ಕ್ರೆಡಿಟ್ ಕಾರ್ಡ್‌ ಬಳಸುತ್ತಿರುವವರು’ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ. ಈ ಕ್ರೆಡಿಟ್ ಕಾರ್ಡ್ ಸೇವೆಗಳನ್ನು ಏಪ್ರಿಲ್‌ನಲ್ಲಿ ಆರಂಭಿಸಲಾಗಿದೆ.

ದೇಶದ 150 ಜಿಲ್ಲೆಗಳ ಗ್ರಾಹಕರಿಗೆ ಈ ಸೇವೆಗಳನ್ನು ನೀಡಲಾಗಿದೆ ಎಂದು ಬ್ಯಾಂಕ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT