ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಡಿ: ಮಾರಾಟ ಶೇ 88ರಷ್ಟು ಹೆಚ್ಚಳ- ಔಡಿ ಇಂಡಿಯಾದ ಮುಖ್ಯಸ್ಥ ಬಲ್ಬೀರ್‌ ಸಿಂಗ್‌

Published 4 ಅಕ್ಟೋಬರ್ 2023, 15:30 IST
Last Updated 4 ಅಕ್ಟೋಬರ್ 2023, 15:30 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಔಡಿ ಕಾರುಗಳ ಮಾರಾಟವು ಜನವರಿಯಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಶೇ 88ರಷ್ಟು ಹೆಚ್ಚಾಗಿದ್ದು, ಒಟ್ಟು 5,530 ಕಾರು ಮಾರಾಟ ಆಗಿವೆ. 

ಕಳೆದ ವರ್ಷ ಇದೇ ಅವಧಿಯಲ್ಲಿ 2,947 ಕಾರು ಮಾರಾಟವಾಗಿತ್ತು. ಹೊಸ ಕ್ಯು8 ಇ–ಟ್ರಾನ್, ಕ್ಯು 8 ಸ್ಪೋರ್ಟ್‌ಬ್ಯಾಕ್‌ ಇ–ಟ್ರಾನ್, ಕ್ಯು3 ಮತ್ತು ಕ್ಯು 3 ಸ್ಪೋರ್ಟ್‌ಬ್ಯಾಕ್‌ ಮಾದರಿಗಳಿಗೆ ಉತ್ತಮ ಬೇಡಿಕೆ ಇದೆ ಎಂದು ಔಡಿ ಇಂಡಿಯಾದ ಮುಖ್ಯಸ್ಥ ಬಲ್ಬೀರ್‌ ಸಿಂಗ್‌ ಧಿಲ್ಲೋನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT