ಜಿಎಸ್‌ಟಿ ಸಂಗ್ರಹ ಆಗಸ್ಟ್‌ನಲ್ಲಿ ಇಳಿಕೆ

ನವದೆಹಲಿ : ಆಗಸ್ಟ್‌ನಲ್ಲಿ ₹ 93,960 ಕೋಟಿ ಜಿಎಸ್‌ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
ಜುಲೈನಲ್ಲಿ ₹ 96,483 ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೆ ಆಗಸ್ಟ್‌ನಲ್ಲಿ ₹ 2,523 ಕೋಟಿಯಷ್ಟು ಕಡಿಮೆಯಾಗಿದೆ.
ಆದರೆ ಜಿಎಸ್‌ಟಿಆರ್–3ಬಿ ಸಲ್ಲಿಕೆಯು 66 ಲಕ್ಷದಿಂದ 67 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.