ಭಾನುವಾರ, ಸೆಪ್ಟೆಂಬರ್ 25, 2022
29 °C

ಜಿಆರ್‌ಟಿ ಜುವೆಲರ್ಸ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿನ್ನಾಭರಣ ಮಾರಾಟ ಕಂಪನಿ ಜಿಆರ್‌ಟಿ ಜುವೆಲರ್ಸ್‌ಗೆ ‘ಪ್ಲಾಟಿನಂ ಗಿಲ್ಡ್ ಇಂಟರ್‌ನ್ಯಾಷನಲ್‌ (ಪಿಜಿಐ) ಇಂಡಿಯಾ’ ಸಂಸ್ಥೆಯು ‘ಪ್ಲಾಟಿನಂ ಸೀಸನ್ ಆಫ್ ಹೋಪ್’ ಮತ್ತು ‘ಪ್ಲಾಟಿನಂ ಸೀಸನ್ ಆಫ್ ಲವ್’ ಪ್ರಶಸ್ತಿಗಳನ್ನು ನೀಡಿದೆ.

‘ಪ್ರಶಸ್ತಿಯನ್ನು ಮತ್ತೆ ಪಡೆದುಕೊಂಡಿರುವುದು ಸಂತಸ ತಂದಿದೆ. ಜಿಆರ್‌ಟಿ ಕಂಪನಿಗೆ ಇದು ಸತತವಾಗಿ ಏಳನೆಯ ಪ್ರಶಸ್ತಿ. ಇದು ನಮ್ಮ ತಂಡದಲ್ಲಿ ಹೊಸ ಉತ್ಸಾಹ ತುಂಬಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಿ.ಆರ್. ‘ಅನಂತ್’ ಅನಂತಪದ್ಮನಾಭನ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು