ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಕ್ಸಿಸ್‌ ಬ್ಯಾಂಕ್‌ ಲಾಭ ಮೂರು ಪಟ್ಟು ಹೆಚ್ಚಳ

Last Updated 24 ಜನವರಿ 2022, 14:44 IST
ಅಕ್ಷರ ಗಾತ್ರ

ನವದೆಹಲಿ: ಎಕ್ಸಿಸ್‌ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 3,614 ಕೋಟಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ ₹ 1,117 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಮೂರು ಪಟ್ಟು ಹೆಚ್ಚಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ವರಮಾನವು ₹ 18,355 ಕೋಟಿಯಿಂದ ₹ 21,101 ಕೋಟಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಜಿಎನ್‌ಪಿಎ) ಶೇ 3.44ರಿಂದ ಶೇ 3.17ಕ್ಕೆ ಇಳಿಕೆ ಆಗಿದೆ. ಆದರೆ, ನಿವ್ವಳ ಎನ್‌ಪಿಎ ಶೇ 0.74ರಿಂದ ಶೇ 0.91ಕ್ಕೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT