ಭಾನುವಾರ, ಮೇ 29, 2022
23 °C

ಕೋವಿಡ್‌: ಅಂತರರಾಷ್ಟ್ರೀಯ ವಿಮಾನಯಾನದ ಮೇಲಿನ ನಿರ್ಬಂಧ ಮುಂದುವರಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Representative image. Credit: iStock Photo

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನಯಾನದ ಮೇಲಿನ ನಿರ್ಬಂಧವನ್ನು ಭಾರತ ವಿಸ್ತರಿಸಿದೆ.

ಫೆಬ್ರುವರಿ 28ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಹೇಳಿದೆ.

ಆದರೆ ಏರ್ ಬಬಲ್ ವ್ಯವಸ್ಥೆ ಹೊಂದಿರುವ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಈ ಮೊದಲಿನ ಆದೇಶದ ಪ್ರಕಾರ ಜನವರಿ 31ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಡಿಜಿಸಿಎ ನಿರ್ಬಂಧ ಹೇರಿತ್ತು.

ದೇಶದಲ್ಲಿ ಕೋವಿಡ್ ಪ್ರಕರಣ ಏರಿಕೆ ಹಿನ್ನೆಲೆಯಲ್ಲಿ ಡಿಜಿಸಿಎ ಈ ನಿರ್ಧಾರ ಕೈಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು