ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂನ್ಯಕ್ಕೆ ಇಳಿದ ಬೆಂಗಳೂರು ಸಿಟಿ ಕೋ–ಆಪರೇಟಿವ್‌ ಬ್ಯಾಂಕ್‌ ಎನ್‌ಪಿಎ

Last Updated 5 ಏಪ್ರಿಲ್ 2022, 11:32 IST
ಅಕ್ಷರ ಗಾತ್ರ

ಬೆಂಗಳೂರು: ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್‌ನ ನಿವ್ವಳ ಅನುತ್ಪಾದಕ ಸಾಲದ (ಎನ್‌ಪಿಎ) 2021–22ನೇ ಹಣಕಾಸಿನ ವರ್ಷದ ಅಂತ್ಯದಲ್ಲಿ ಶೂನ್ಯಕ್ಕೆ ತಲುಪಿದೆ.

ಮಾರ್ಚ್‌ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ತೆರಿಗೆಪೂರ್ವ ₹ 97.52 ಕೋಟಿ ಲಾಭ ಗಳಿಸಿದೆ. ಬ್ಯಾಂಕ್‌ನ ತೆರಿಗೆ ನಂತರದ ಲಾಭವು ₹ 24.40 ಕೋಟಿ ಎಂದು ಅಧ್ಯಕ್ಷ ಆವಲಹಳ್ಳಿ ಚಂದ್ರಪ್ಪ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT