ಗುರುವಾರ , ಅಕ್ಟೋಬರ್ 24, 2019
21 °C

‘ಬಿಒಐ’ನಿಂದ ಗ್ರಾಹಕ ಸಂಪರ್ಕ ಕಾರ್ಯಕ್ರಮ

Published:
Updated:

ಬೆಂಗಳೂರು : ಗ್ರಾಹಕರ ಜತೆ ನಿರಂತರ ಒಡನಾಟ, ಅವರಿಗೆ ಉತ್ತಮ ಸೇವೆ ಒದಗಿಸುವುದು ಬ್ಯಾಂಕ್‌ಗಳ ಧ್ಯೇಯವಾಗಿರಬೇಕು ಎಂದು ಬ್ಯಾಂಕ್ ಆಫ್‌ ಇಂಡಿಯಾದ (ಬಿಒಐ) ವಲಯ ಪ್ರಬಂಧಕ ಪ್ರಮೋದ್ ಕುಮಾರ್ ಬತಾಲ್‌ ಹೇಳಿದ್ದಾರೆ.

ಎರಡು ದಿನಗಳ ಗ್ರಾಹಕ ಸಂಪರ್ಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು
ಮಾತನಾಡುತ್ತಿದ್ದರು.

ಬ್ಯಾಂಕ್ ಸೇವೆಗಳ ಬಗ್ಗೆಗ್ರಾಹಕರಿಗೆ ಹೆಚ್ಚಿನ ತಿಳಿವಳಿಕೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿಜಿಟಲ್‌ ಬ್ಯಾಂಕಿಂಗ್‌ ಜನಪ್ರಿಯತೆಗೊಳಿಸುವುದೂ ಇದರ ಉದ್ದೇಶವಾಗಿದೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)