ಬ್ಯಾಂಕ್‌ ಆಫ್‌ ಮಹಾರಾಷ್ಟ್ರಗೆ ಪ್ರಶಸ್ತಿ

ಭಾನುವಾರ, ಜೂಲೈ 21, 2019
27 °C

ಬ್ಯಾಂಕ್‌ ಆಫ್‌ ಮಹಾರಾಷ್ಟ್ರಗೆ ಪ್ರಶಸ್ತಿ

Published:
Updated:

ನವದೆಹಲಿ: ಹಿಂದಿಯನ್ನು ಆಡಳಿತ ಭಾಷೆಯಾಗಿ ಪರಿಣಾಮಕಾರಿಯಾಗಿ ಅಳವಡಿಸಿಕೊಂಡಿರುವ ಬ್ಯಾಂಕ್‌ ಆಫ್‌ ಮಹಾರಾಷ್ಟ್ರಕ್ಕೆ ಪ್ರತಿಷ್ಠಿತ ಸ್ಕೋಚ್‌ ಪ್ರಶಸ್ತಿ ಲಭಿಸಿದೆ.

ಈ ಪ್ರಶಸ್ತಿ ಪಡೆದುಕೊಂಡಿರುವ ಮೊದಲ ಬ್ಯಾಂಕ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ಎನ್‌. ಮುನಿರಾಜು ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !