ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್ ಆಫ್ ಬರೋಡಾ ಲಾಭ 1,209 ಕೋಟಿ

Last Updated 7 ಆಗಸ್ಟ್ 2021, 13:00 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 1,209 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹ 864 ಕೋಟಿಗಳಷ್ಟು ನಷ್ಟ ಅನುಭವಿಸಿತ್ತು.

ಬ್ಯಾಂಕ್‌ನ ಒಟ್ಟು ವರಮಾನವು ₹30,312 ಕೋಟಿಗಳಿಂದ ₹ 20,022 ಕೋಟಿಗಳಿಗೆ ಅಲ್ಪ ಇಳಿಕೆ ಕಂಡಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 9.39 ರಿಂದ ಶೇ 8.86ಕ್ಕೆ ಇಳಿಕೆ ಆಗಿದೆ. ಆದರೆ, ನಿವ್ವಳ ಎನ್‌ಪಿಎ ಶೇ 2.83 ರಿಂದ ಶೇ 3.03ಕ್ಕೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT