ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ಸಾಲದ ಮೇಲಿನ ಬಡ್ಡಿ ದರವನ್ನು ಶೇ 0.50ರಷ್ಟು ಕಡಿತಗೊಳಿಸಿದೆ. ಪರಿಷ್ಕೃತ ದರವು ಜೂನ್ 10ರಿಂದ ಜಾರಿಗೆ ಬಂದಿದೆ.

ರೆಪೊ ದರ ಆಧರಿಸಿದ ಗೃಹ, ಕಾರು, ಶಿಕ್ಷಣ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿದೆ. ಗೃಹ ಮತ್ತು ಕಾರಿನ ಸಾಲವು ಕ್ರಮವಾಗಿ ಶೇ 7.35 ಮತ್ತು ಶೇ 7.7ರಿಂದ ಆರಂಭವಾಗಲಿದೆ. ಇದು ಬ್ಯಾಂಕಿಂಗ್ ಉದ್ಯಮದಲ್ಲಿ ಅತಿ ಕಡಿಮೆ ಬಡ್ಡಿ ದರ ಎಂದು ಬ್ಯಾಂಕ್ ಗುರುವಾರ ತಿಳಿಸಿದೆ.

ಆರ್ಬಿಐ ಇತ್ತೀಚೆಗೆ ರೆಪೊ ದರ ಶೇ 0.50ರಷ್ಟು ಕಡಿತಗೊಳಿಸಿದೆ. ಹೀಗಾಗಿ ಬ್ಯಾಂಕ್ಗಳು ಬಡ್ಡಿ ದರ ಇಳಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.