ಬಿಇಎಲ್‌ಗೆ ಶ್ರೇಷ್ಠತಾ ಪ್ರಶಸ್ತಿ

7

ಬಿಇಎಲ್‌ಗೆ ಶ್ರೇಷ್ಠತಾ ಪ್ರಶಸ್ತಿ

Published:
Updated:

ಬೆಂಗಳೂರು: ರಕ್ಷಣಾ ವಲಯದ  ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ (ಬಿಇಎಲ್‌), ಭಾರತೀಯ ವಾಣಿಜ್ಯೋದ್ಯಮ ಸಂಘ (ಐಸಿಸಿ) ಸ್ಥಾಪಿಸಿರುವ ಕೇಂದ್ರೋದ್ಯಮ ಶ್ರೇಷ್ಠತಾ ಪ್ರಶಸ್ತಿಗೆ ಭಾಜನವಾಗಿದೆ.

‘ವರ್ಷದ ಕಂಪನಿ’ ಒಳಗೊಂಡಂತೆ, ಮಾನವ ಸಂಪನ್ಮೂಲ ನಿರ್ವಹಣೆ, ತಂತ್ರಜ್ಞಾನ ಅಭಿವೃದ್ಧಿ ಮತ್ತು ಕಾರ್ಯದಕ್ಷತೆಗೆ ಸಂಬಂಧಿಸಿದಂತೆ ಶ್ರೇಷ್ಠತೆ ಪ್ರಶಸ್ತಿ ಪಡೆದುಕೊಂಡಿದೆ. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ (ರಾಷ್ಟ್ರೀಯ ಮಾರುಕಟ್ಟೆ) ಎಂ. ಎಂ. ಜೋಶಿ ಅವರು ಕೇಂದ್ರ ವಾಣಿಜ್ಯ ಸಚಿವಾಲಯದ ಮಾಜಿ ಕಾರ್ಯದರ್ಶಿ ಡಾ. ಅಜಯ್‌ ದುವಾ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !