ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಎಲ್‌ ಸಿಎಂಡಿ ಗೌತಮ್‌ಗೆ ವರ್ಷದ ಉದ್ಯಮಿ ಪ್ರಶಸ್ತಿ

Last Updated 21 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ವೈಮಾಂತರಿಕ್ಷ ಮಾಧ್ಯಮ ಸಮೂಹ ಆಯೋಜಿಸಿದ್ದ ವೈಮಾಂತರಿಕ್ಷ ಮತ್ತು ರಕ್ಷಣಾ ಪ್ರಶಸ್ತಿ ಸಮಾರಂಭದಲ್ಲಿ ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ (ಬಿಇಎಲ್‌) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೆಶಕ (ಸಿಎಂಡಿ) ಗೌತಮ್‌ ಎಂ.ವಿ ಅವರಿಗೆ ವರ್ಷದ ಉದ್ಯಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿವೃತ್ತ ಏರ್‌ ಚೀಫ್‌ ಮಾರ್ಷಲ್ ಅರುಪ್‌ ರಹಾ ಅವರು ಪ್ರಶಸ್ತಿ ನೀಡಿದರು. ನಿವೃತ್ತ ವೈಸ್‌ ಅಡ್ಮಿರಲ್‌ ಗಣೇಶ್‌ ಮಹದೇವನ್‌ ಮತ್ತು ಅಂತರರಾಷ್ಟ್ರೀಯ ವೈಮಾಂತರಿಕ್ಷ ಸಂಪಾದಕ ತ್ರೀಲೋಕ ದೇಸಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT