ಸೋಮವಾರ, ಆಗಸ್ಟ್ 2, 2021
25 °C

ಬಿಇಎಲ್‌ನಿಂದ ಪಿಎಂ ಕೇರ್ಸ್‌ಗೆ ₹ 5.45 ಕೋಟಿ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರದ ಮಾಲೀಕತ್ವದ ‘ನವರತ್ನ’ ಕಂಪನಿಗಳಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) ಕಂಪನಿಯು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಿಂದ ಪಿಎಂ ಕೇರ್ಸ್‌ ನಿಧಿಗೆ ₹ 5.45 ಕೋಟಿ ದೇಣಿಗೆ ನೀಡಿದೆ.

ಸಿಎಸ್‌ಆರ್‌ ನಿಧಿಯಲ್ಲಿ ಇರುವ ₹ 4 ಕೋಟಿಯನ್ನು ಬಿಇಎಲ್‌, ಆರು ರಾಜ್ಯಗಳಲ್ಲಿನ 12 ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಆರಂಭಿಸಲು ವಿನಿಯೋಗಿಸಲಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು