ಬುಧವಾರ, ಜುಲೈ 28, 2021
21 °C

ಬಿಇಎಂಎಲ್‌ ನಿರ್ದೇಶಕರಾಗಿ ಎ.ಕೆ. ಶ್ರೀವಾಸ್ತವ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಬರುವ ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ನ (ಬಿಇಎಂಎಲ್‌) ನಿರ್ದೇಶಕರಾಗಿ (ರಕ್ಷಣಾ ವಹಿವಾಟು) ಎ. ಕೆ. ಶ್ರೀವಾಸ್ತವ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಶ್ರೀವಾಸ್ತವ ಅವರನ್ನು ಕಂಪನಿಯ ನಿರ್ದೇಶಕ ಮಂಡಳಿಯ ಸದಸ್ಯರನ್ನಾಗಿಯೂ ನಾಮಕರಣ ಮಾಡಲಾಗಿದೆ. 1987ರಲ್ಲಿ ಇವರು ‘ಬಿಇಎಂಎಲ್‌’ನಲ್ಲಿ  ಎಂಜಿನಿಯರ್‌ ಟ್ರೇನಿಯಾಗಿ ಕೆಲಸಕ್ಕೆ ಸೇರಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು