ಬೆಂಗಳೂರು: 2025–26ರ ಆರ್ಥಿಕ ವರ್ಷದಲ್ಲಿ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ₹68.86 ಕೋಟಿ ಲೆಕ್ಕಪರಿಶೋಧನೆ ಪೂರ್ವದ ಲಾಭ ಗಳಿಸಿದ್ದು, ನಿವ್ವಳ ಲಾಭ ₹29.86 ಕೋಟಿಯಾಗಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಆವಲಹಳ್ಳಿ ಚಂದ್ರಪ್ಪ ಆರ್. ತಿಳಿಸಿದ್ದಾರೆ.

ಬ್ಯಾಂಕಿನ ಷೇರು ಬಂಡವಾಳ ₹96.06 ಕೋಟಿ, ಠೇವಣಿ ಸಂಗ್ರಹಣೆ ₹2,324.44 ಕೋಟಿ ಹಾಗೂ ಇತರೆ ಸೇರಿದಂತೆ ಬ್ಯಾಂಕಿನ ಒಟ್ಟು ವ್ಯವಹಾರ ₹3,849.88 ಕೋಟಿಗೂ ಮೀರಿದೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

ಬ್ಯಾಂಕು ಷೇರು ಸಂಗ್ರಹದಲ್ಲಿ, ಸ್ವಂತನಿಧಿ ಕ್ರೋಡೀಕರಣ, ಠೇವಣಿ ಸಂಗ್ರಹಣೆ, ಸಾಲ ನೀಡಿಕೆ ಮತ್ತು ಲಾಭ ಗಳಿಕೆಯಲ್ಲಿ ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕ್ಗಳ ಪೈಕಿ ಅಗ್ರಸ್ಥಾನ ದಲ್ಲಿ ಮುಂದುವರಿದಿದೆ. ಬ್ಯಾಂಕಿನ ವಸೂಲಾಗದ ಸಾಲದ ಪ್ರಮಾಣ ಶೂನ್ಯ ಇದೆ ಎಂದು ಬ್ಯಾಂಕ್ನ ಉಪಾಧ್ಯಕ್ಷ ದೇವರಾಜ್ ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-4-746901756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.