ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ), ಪೀಣ್ಯ ಕೈಗಾರಿಕಾ ಸಂಘದ (ಪಿಐಎ) ಜೊತೆಗೂಡಿ ಶುಕ್ರವಾರದಿಂದ ಭಾನುವಾರದವರೆಗೆ ‘ಗ್ಲೋಬಲ್ ಎಂಎಸ್ಎಂಇ ಕಾನ್ಕ್ಲೇವ್ 2026’ ಆಯೋಜಿಸಿದೆ. ಇದು ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯಲಿದೆ.

ಕೇಂದ್ರ ಸರ್ಕಾರದ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವಾಲಯ, ರಾಜ್ಯ ಸರ್ಕಾರದ ಸಣ್ಣ ಕೈಗಾರಿಕೆ ಇಲಾಖೆಯ ಬೆಂಬಲದೊಂದಿಗೆ ಇದನ್ನು ಆಯೋಜಿಸಲಾಗುತ್ತಿದೆ.

‘ಸಣ್ಣ ಕೈಗಾರಿಕಾ ವಲಯವು ಪರಸ್ಪರ ಸಂಪರ್ಕ ಸಾಧಿಸಲು, ಸಹಕಾರ ಬೆಳೆಸಿಕೊಳ್ಳಲು ಮತ್ತು ಹೊಸ ಅವಕಾಶಗಳನ್ನು ಅನ್ವೇಷಿಸಲು ಇದು ಸಹಕಾರಿ ಆಗಲಿದೆ. ದೇಶದಲ್ಲಿ 20 ಲಕ್ಷ ಸಣ್ಣ ಕೈಗಾರಿಕೆಗಳಿದ್ದು, 25 ಕೋಟಿಗೂ ಹೆಚ್ಚು ಜನ ಇವುಗಳ ಮೂಲಕ ಉದ್ಯೋಗ ಕಂಡುಕೊಂಡಿದ್ದಾರೆ. ಇಂತಹ ಕ್ಷೇತ್ರಕ್ಕೆ ಉತ್ತೇಜನ ನೀಡಿದರೆ, ದೇಶದ ಆರ್ಥಿಕತೆಗೆ ಮತ್ತಷ್ಟು ದೊಡ್ಡ ಕೊಡುಗೆ ಸಿಕ್ಕಂತಾಗುತ್ತದೆ’ ಎಂದು ಎಫ್ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-4-1916152589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.