ಬೆಂಗಳೂರು: ಜೋಸ್ ಅಲುಕ್ಕಾಸ್ ಕಂಪನಿಯು, ನಗರದ ಡಿಕನ್ಸನ್ ರಸ್ತೆಯಲ್ಲಿರುವ ತನ್ನ ಮಳಿಗೆಯಲ್ಲಿ ‘ಸಿಗ್ನೇಚರ್ ಜ್ಯುವೆಲರಿ ಶೋ – ವಿಶ್ವಮಟ್ಟದ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ’ ಮೇಳವನ್ನು ಇದೇ ತಿಂಗಳ 24ರವರೆಗೆ ಆಯೋಜಿಸಿದೆ.

ಈ ಮೇಳದಲ್ಲಿ ಹಾರಗಳು, ಆಕರ್ಷಕ ಕಿವಿಯೋಲೆಗಳು, ವಿಶೇಷವಾಗಿ ವಿನ್ಯಾಸಗೊಳಿಸಿದ ವಧುವಿನ ಸೆಟ್ಗಳು ಸೇರಿದಂತೆ ಅತ್ಯಾಕರ್ಷಕ ಚಿನ್ನಾಭರಣಗಳ ಪ್ರದರ್ಶನವಿದೆ ಎಂದು ಕಂಪನಿ ಹೇಳಿದೆ.

ಪ್ರದರ್ಶನದಲ್ಲಿ ಗ್ರಾಹಕರು, ಚಿನ್ನದ ಮೇಕಿಂಗ್ ಚಾರ್ಜ್ ಮೇಲೆ ಮತ್ತು ವಜ್ರಾಭರಣಗಳ ಮೇಲೆ ಶೇ 30ರವರೆಗೆ ವಿನಾಯಿತಿ ಪಡೆಯಬಹುದು. ಜೊತೆಗೆ, ಹಳೆಯ 22 ಕ್ಯಾರಟ್ ಚಿನ್ನವನ್ನು ಹೊಸ ವಿನ್ಯಾಸಗಳೊಂದಿಗೆ ವಿನಿಮಯ ಮಾಡಿಕೊಳ್ಳುವಾಗ ಶೂನ್ಯ ವೇಸ್ಟೇಜ್ ಸೌಲಭ್ಯ ಇರಲಿದೆ ಎಂದು ಕಂಪನಿ ತಿಳಿಸಿದೆ.

‘ಸಿಗ್ನೇಚರ್ ಜ್ಯುವೆಲರಿ ಶೋ’ ಆಭರಣ ಪ್ರಿಯರಿಗೆ ವಿಶಿಷ್ಠ ಅನುಭವ ನೀಡಲಿದೆ. ಅಲ್ಲದೆ, ಗ್ರಾಹಕರ ವೈಯಕ್ತಿಕ ಶೈಲಿಗೆ ಅನುಗುಣವಾಗಿ ವಿನ್ಯಾಸಗಳನ್ನು ಹೊಂದಿಸಿಕೊಳ್ಳುವ ಅವಕಾಶವನ್ನು ಒದಗಿಸುತ್ತದೆ ಎಂದು ಜೋಸ್ ಅಲುಕ್ಕಾಸ್ನ ವ್ಯವಸ್ಥಾಪಕ ನಿರ್ದೇಶಕ ಪಾಲ್ ಅಲುಕ್ಕಾಸ್ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-629539638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.