ಬೆಂಗಳೂರು: 23ನೇ ಆವೃತ್ತಿಯ 'ರೂಫ್ ಇಂಡಿಯಾ 2026' ಮೇಳ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಗೊಂಡಿದೆ.

'ಇನ್ಫಾರ್ಮಾ ಮಾರ್ಕೆಟ್ಸ್ ಇನ್ ಇಂಡಿಯಾ' ಆಯೋಜಿಸಿರುವ ಈ ಬೃಹತ್ ಪ್ರದರ್ಶನದಲ್ಲಿ ಏಷ್ಯಾದಲ್ಲೇ ಅತ್ಯಂತ ಪ್ರತಿಷ್ಠಿತ ಎನಿಸಿಕೊಂಡಿರುವ ನಿರ್ಮಾಣ ಕ್ಷೇತ್ರದ ದಿಗ್ಗಜರು ಭಾಗವಹಿಸಲಿದ್ದಾರೆ.

ಭಾರತ ಸೇರಿದಂತೆ ವಿವಿಧ ದೇಶಗಳ 150ಕ್ಕೂ ಹೆಚ್ಚು ಮುಂಚೂಣಿ ಬ್ರ್ಯಾಂಡ್ಗಳು ತಮ್ಮ ನೂತನ ಉತ್ಪನ್ನಗಳನ್ನು ಪ್ರದರ್ಶಿಸಲಿವೆ. ಅತ್ಯಾಧುನಿಕ ಮೇಲ್ಛಾವಣಿ, ಸುಸ್ಥಿರ ನಿರ್ಮಾಣ ಮಾದರಿ, ಉಕ್ಕು ಆಧರಿತ ತಂತ್ರಜ್ಞಾನವನ್ನು ಇಲ್ಲಿ ಪರಿಚಯಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-4-2044338250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.