ಭಾನುವಾರ, ಆಗಸ್ಟ್ 9, 2020
22 °C

ಬಿಇಎಲ್ ಅಧ್ಯಕ್ಷರಾಗಿ ದಿನೇಶ್‌ ಕುಮಾರ್‌ ಬಾತ್ರ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನ (ಬಿಇಎಲ್‌) ಅಧ್ಯಕ್ಷರಾಗಿ (ಹಣಕಾಸು) ದಿನೇಶ್‌ ಕುಮಾರ್‌ ಬಾತ್ರ ಶನಿವಾರ ಅಧಿಕಾರ ವಹಿಸಿಕೊಂಡರು.

1984ರಲ್ಲಿ ಕಂಪನಿಯ ಗಾಜಿ ಯಾಬಾದ್‌ ಯುನಿಟ್‌ನಲ್ಲಿ ಸೇರಿದ ಅವರು, ಬಳಿಕ ದೆಹಲಿ, ಪುಣೆ ಮತ್ತು ಬೆಂಗಳೂರಿನಲ್ಲಿ  ಮೂರುವರೆ ದಶಕ ಗಳಿಗೂ ಅಧಿಕ ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ವೆಚ್ಚ ಮತ್ತು ಹಣಕಾಸು ನಿರ್ವಹಣೆಯಲ್ಲಿ ಪರಿಣತಿ ಹೊಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು