ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ಟೆಲ್‌ಗೆ ₹830 ಕೋಟಿ ಲಾಭ

Last Updated 8 ಫೆಬ್ರುವರಿ 2022, 16:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರ್ತಿ ಏರ್‌ಟೆಲ್‌ ಕಂಪನಿಯು ಡಿಸೆಂಬರ್‌ ತ್ರೈಮಾಸಿಕದಲ್ಲಿ ₹ 830 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿನ ಲಾಭಕ್ಕೆ ಹೋಲಿಸಿದರೆ ಇದು ಶೇಕಡ 2.8ರಷ್ಟು ಕಡಿಮೆ.

ಹಿಂದಿನ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ₹ 854 ಕೋಟಿ ನಿವ್ವಳ ಲಾಭ ಗಳಿಸಿತ್ತು. 2021ರ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು ಶೇಕಡ 12.6ರಷ್ಟು ಹೆಚ್ಚಳ ಆಗಿದ್ದು, ₹ 29,867 ಕೋಟಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT