ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಎಚ್‌ಇಎಲ್‌ಗೆ ವಿದ್ಯುತ್‌ ಘಟಕ ನಿರ್ಮಾಣದ ಗುತ್ತಿಗೆ

Published : 12 ಆಗಸ್ಟ್ 2024, 12:51 IST
Last Updated : 12 ಆಗಸ್ಟ್ 2024, 12:51 IST
ಫಾಲೋ ಮಾಡಿ
Comments

ನವದೆಹಲಿ: ದಾಮೋದರ್‌ ವ್ಯಾಲಿ ಕಾರ್ಪೊರೇಷನ್‌ನಿಂದ (ಡಿವಿಸಿ) 1,600 ಮೆಗಾವಾಟ್‌ ಸಾಮರ್ಥ್ಯದ ವಿದ್ಯುತ್‌ ಘಟಕ ನಿರ್ಮಾಣದ ಗುತ್ತಿಗೆ ಸಿಕ್ಕಿದೆ  ಎಂದು ಸರ್ಕಾರಿ ಸ್ವಾಮ್ಯದ ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌ (ಬಿಎಚ್‌ಇಎಲ್‌) ಸೋಮವಾರ ತಿಳಿಸಿದೆ.

ಜಾರ್ಖಂಡ್‌ನ ಕೊಡರ್ಮಾ ಜಿಲ್ಲೆಯಲ್ಲಿ ಕಲ್ಲಿದ್ದಲು ಆಧಾರಿತ ಘಟಕವನ್ನು ಇಪಿಸಿ (ವಿನ್ಯಾಸ, ಅಗತ್ಯ ಸಾಮಗ್ರಿಗಳ ಖರೀದಿ ಮತ್ತು ನಿರ್ಮಾಣ) ಆಧಾರದ ಮೇಲೆ ಸ್ಥಾಪಿಸಲಾಗುವುದು ಎಂದು ತಿಳಿಸಿದೆ.

ಅಂತರರಾಷ್ಟ್ರೀಯ ಸ್ಪರ್ಧಾತ್ಮಕ ಬಿಡ್ಡಿಂಗ್‌ ಮೂಲಕ (ಐಸಿಬಿ) ಕೊಡರ್ಮಾ ಸೂಪರ್‌ಕ್ರಿಟಿಕಲ್‌ ಥರ್ಮಲ್‌ ಪವರ್ ಪ್ರಾಜೆಕ್ಟ್‌ನ (ಎಸ್‌ಟಿಪಿಸಿ) 800 ಮೆಗಾವಾಟ್‌ ಸಾಮರ್ಥ್ಯದ ಎರಡು ಯೋಜನೆಯನ್ನು ಪಡೆದುಕೊಳ್ಳಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT